ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದಾಖಲು |

September 27, 2022
8:58 PM

ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಈ ಕಾರಣದಿಂದ ಅವರನ್ನು ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋಮವಾರ ರಾತ್ರಿ ದೀಪಿಕಾ ಅಸ್ವಸ್ಥರಾದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅವರು ಹಲವು ಪರೀಕ್ಷೆಗಳನ್ನು ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಆಗಿಲ್ಲ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ
ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ – ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಘಟನೆ
September 25, 2026
12:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror