ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಈ ಕಾರಣದಿಂದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋಮವಾರ ರಾತ್ರಿ ದೀಪಿಕಾ ಅಸ್ವಸ್ಥರಾದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅವರು ಹಲವು ಪರೀಕ್ಷೆಗಳನ್ನು ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಆಗಿಲ್ಲ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…