ಸಂಕ್ರಾಂತಿ ಹಬ್ಬ | ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್ಸುಗಳ ಓಡಾಟ ಆರಂಭ

January 11, 2025
7:21 AM

ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಆರಂಭಿಸಿದೆ. ಹಬ್ಬದ ವೇಳೆ ವಾರಾಂತ್ಯವು ಒಟ್ಟಾಗಿ ಬಂದಿರುವುದರಿಂದ ರಾಜ್ಯ ಮತ್ತು ಅಂತಾರಾಜ್ಯ ಪ್ರಯಾಣಿಕರ ದಟ್ಟಣೆ ನಿರ್ವಹಣೆಗಾಗಿ ಈ ವಿಶೇಷ ಬಸ್ಸುಗಳು ಕಾರ್ಯಾಚರಣೆ ನಡೆಸಲಿವೆ.  ಬೆಂಗಳೂರು ಮತ್ತು ಇತರ ಪ್ರಮುಖ ಸ್ಥಳಗಳಿಂದ ಹಬ್ಬದ ನಂತರವೂ ಇದೇ 14 ಮತ್ತು 15 ರಂದು ಈ ಹೆಚ್ಚುವರಿ ಬಸ್ಸುಗಳ ಸಂಚಾರ ಇರುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಅಂದಾಜು 114 ಹೆಚ್ಚುವರಿ ವಿಶೇಷ ಬಸ್ಸುಗಳು ಕಾರ್ಯಾಚರಣೆ ನಡೆಸುತ್ತವೆ ಎಂದು ಮಾಹಿತಿ ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror