ಈ ಬಾರಿಯ ಬರಗಾಲ ಎಲ್ಲರನ್ನೂ ಎಚ್ಚರಿಸಿದೆ. ಪ್ರಕೃತಿ ಎಚ್ಚರಿಕೆಯನ್ನು ನೀಡಿದೆ. ನೀರು ಉಳಿಸಬೇಕು, ಕಾಡು ಉಳಿಯಬೇಕು ಎನ್ನುವ ಧ್ವನಿಗಳು ಕೇಳಲು ಆರಂಭವಾಗಿದೆ. ನೀರು ಉಳಿಸಬೇಕು ಎಂದಾಗಲೇ ಜಲಸಂರಕ್ಷಣೆ, ಜಲಾಂದೋಲನ ನೆನಪಾಗುತ್ತದೆ. ಆಗ ಅಡಿಕೆ ಪತ್ರಿಕೆ ನೆನಪಾಗುತ್ತದೆ. ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ನೆನಪಾಗುತ್ತಾರೆ.…….ಮುಂದೆ ಓದಿ…..
ಅಡಿಕೆ ಪತ್ರಿಕೆ 100 ಯಶೋಗಾಥೆಗಳನು ಪ್ರಕಟಿಸಿದೆ. ಅಂದರೆ ಸುಮಾರು 8 ವರ್ಷಗಳ ಕಾಲ ನೀರಿಗಾಗಿ ಪುಟ ಮೀಸಲು ಇರಿಸಿದೆ. ನೀರಿನ ಬಗ್ಗೆಯೂ ಬರೆಯಲು ಸಾಧ್ಯವಿದೆ ಎನ್ನುವುದನ್ನು ಅಡಿಕೆ ಪತ್ರಿಕೆ ತೋರಿಸಿದೆ, ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಅವರು ನೀರಿನ ಯಶೋಗಾಥೆಯನ್ನು ಹುಡುಕಿ ಹುಡುಕಿ ತೆಗೆದಿದ್ದಾರೆ.…….ಮುಂದೆ ಓದಿ…..
ಈಗ ಅಡಿಕೆ ಪತ್ರಿಕೆ ಬಳಿ, ಶ್ರೀಪಡ್ರೆ ಅವರ ಬಳಿ ಜಲಾಂದೋಲನ, ಜಲ ಸಂರಕ್ಷಣೆಯ ಕಾಳಜಿಯ ಬಗ್ಗೆ ಸಾಮಾನ್ಯ ಜನರಿಗೂ ತಿಳಿಸಿದೆ. ಇನ್ನೂ ಹೆಚ್ಚಿನ ಅರಿವು ಮೂಡಬೇಕಿದೆ. ನೀರಿನ ಬಗ್ಗೆ ಎಚ್ಚರಿಸಿದ ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಅವರು ಈ ವಾರದ ದ ರೂರಲ್ ಮಿರರ್.ಕಾಂ ಅತಿಥಿ. ಅವರ ಜೊತೆ ಮಾತನಾಡಿದ ಸಾರಾಂಶ ಇಲ್ಲಿದೆ……….ಮುಂದೆ ಓದಿ…..