ಚಂದ್ರಯಾನ ನಂತರ ಇಸ್ರೋ ಎರಡನೇ ಸಾಹಸಕ್ಕೆ ಕೈ ಹಾಕಿದ್ದ ಆದಿತ್ಯ ಎಲ್ -1 ಯೋಜನೆ ಯಶಸ್ವಿಯಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಈ ಕುರಿತು ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಗಣೇಶ ಚತುರ್ಥಿ(GaneshFestival) ಹಬ್ಬದಂದೇ ಶುಭಸುದ್ದಿ ಕೊಟ್ಟಿದೆ. ಭೂಮಿಯಿಂದ ಹೊರಟ ಆದಿತ್ಯ ಎಲ್-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.
ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೆ.2 ರಂದು ಉಡಾವಣೆ ಮಾಡಿತ್ತು. ನೌಕೆಯು ಸೆ.10 ರಂದು 3ನೇ ಕಕ್ಷೆ ಹಾಗೂ ಸೆಪ್ಟೆಂಬರ್ 14ರಂದು 4ನೇ ಕಕ್ಷೆಗೆ ಸೇರುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತ್ತು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…