ರಾಯಚೂರು ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿ ಪ್ರಸಾರ ಮಾಡುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ್ ಹಾವಿನ್ ತಿಳಿಸಿದ್ದಾರೆ. ಇತ್ತಿಚೆಗೆ ರಾಜ್ಯದ್ಯಾಂತ ಸುದ್ದಿಯಾದ ತಾತಪ್ಪನ ಪ್ರಕರಣದಲ್ಲಿ ನೊಂದ ಬಾಲಕಿಯು ಅಪ್ರಾಪ್ತಗಳಾಗಿರುವುದರಿಂದ ಅವಳ ವೈಯಕ್ತಿಯ ಮಾಹಿತಿಯನ್ನು ಪತ್ರಿಕೆ ಹಾಗೂ ಕೆಲ ಟಿ.ವಿ. ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದೆ. ಈ ಮಾಧ್ಯಮಗಳಲ್ಲಿ ಪ್ರಕಟವಾದ ವಿಡಿಯೋ ಮತ್ತು ಛಾಯಾಚಿತ್ರಗಳನ್ನು ಕೂಡಲೇ ಅಳಿಸಲು ಸಂಬಂಧಪಟ್ಟವರಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೊಸುಂಬೆ ಸೂಚಿಸಿದ್ದಾರೆ.
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…