ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ಇದರಿಂದ ರೈತರಿಗೆ ಹಣ, ಸಮಯ ಉಳಿತಾಯವಾಗುವುದರ ಜತೆಗೆ ಮಣ್ಣಿನ ಫಲವತ್ತತೆಯನ್ನೂ ಕಾಪಾಡಬಹುದಾಗಿದೆ ಎಂದು ದಾವಣಗೆರೆ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ ಹೇಳಿದ್ದಾರೆ.
ದಾವಣಗೆರೆ ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಕೃಷಿ ಇಲಾಖೆ, ಇಫ್ಕೋ ಸಂಸ್ಥೆಯಿಂದ ಆಯೋಜಿಸಲಾಗಿದ್ದ ಡ್ರೋಣ್ ಮೂಲಕ ನ್ಯಾನೋ ಯೂರಿಯಾ ಸಿಂಪಡಣೆ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹರಳು ರೂಪದ ಯೂರಿಯಾವನ್ನು ಹೆಚ್ಚು ಬಳಸುವುದರಿಂದ ಭೂಮಿಯ ಫಲವತ್ತತೆ ಹಾಳಾಗುವುದಲ್ಲದೇ, ಬೆಳೆಗಳಿಗೆ ಅನುಕೂಲವಾಗುವ ಸೂಕ್ಷ್ಮ ಮಣ್ಣು ಜೀವಿಗಳು ನಾಶವಾಗುತ್ತವೆ. ಆದರೆ ನ್ಯಾನೋ ಯೂರಿಯಾ ಸಿಂಪಡಣೆ ಮಾಡುವುದರಿಂದ ಬೆಳೆಯಲ್ಲಿ ಶೇಕಡ ೮೦ ರಷ್ಟು ಅಧಿಕ ಇಳುವರಿ ಕಾಣಬಹುದಾಗಿದೆ ಎಂದು ಶ್ರೀಧರಮೂರ್ತಿ ಹೇಳಿದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…