ಅಫ್ಘಾನಿಸ್ತಾದಲ್ಲಿ 6,4೦೦ ಕ್ಕೂ ಹೆಚ್ಚು ಮಂದಿ ಪತ್ರಕರ್ತರು ಉದ್ಯೋಗ ಕಳೆದುಕೊಂಡರು…! | ತಾಲಿಬಾನ್ ಅಟ್ಟಹಾಸದಲ್ಲಿ ಶೇ.4೦ ರಷ್ಟು ಮಾಧ್ಯಮ ಸಂಸ್ಥೆಗಳು ಬಂದ್…!|

December 25, 2021
11:48 AM

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಅಧಿಕಾರಕ್ಕೆ ಬಂದ ನಂತರ 6,4೦೦ ಕ್ಕೂ ಹೆಚ್ಚು ಪತ್ರಕರ್ತರು ತನ್ನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಆರ್‌ ಎಸ್‌ ಎಫ್ ಸಂಸ್ಥೆ ಮತ್ತು ಅಫ್ಪಾನ್ ಸ್ವತಂತ್ರ ಪರ್ತಕರ್ತರ ಸಂಘ ನಡೆಸಿದ ಸಮೀಕ್ಷೆಯ ಪ್ರಕಾರ ತಿಳಿದುಬಂದಿದೆ.‌

ಬೇಸಿಗೆಯ ಆರಂಭದಲ್ಲಿ ಆಫ್ಘಾನಿಸ್ತಾನದಲ್ಲಿ ಒಟ್ಟು 543 ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿತ್ತು. ಆದರೆ ನವೆಂಬರ್ ಅಂತ್ಯದಲ್ಲಿ ಕೇವಲ 312 ಮಾಧ್ಯಮಗಳು ಮಾತ್ರ ಕಾರ್ಯನಿರ್ವಹಿಸುತ್ತಿದೆ. ಇದರರ್ಥ 43% ಮಾಧ್ಯಮಗಳು ಕಳೆದ ಮೂರು ತಿಂಗಳಲ್ಲಿ ಕಣ್ಮರೆಯಾಗಿದೆ ಎಂದು ಆರ್.ಎಸ್.ಎಫ್ ಹೇಳಿಕೆಯನ್ನು ನೀಡಿದೆ. ತಾಲಿಬಾನಿಗಳ ಆಡಳಿತದ ಪರಿಣಾಮದಿಂದ 80 ಪ್ರತಿಶತದಷ್ಟು ಉದ್ಯೋಗವನ್ನು ಕಳೆದುಕೊಂಡಿರುವುದು ಮಾತ್ರವಲ್ಲದೆ, ಎಲ್ಲಕ್ಕಿಂತ ಹೆಚ್ಚು ಹಾನಿಗೊಳಗಾದವರು ಮಹಿಳಾ ಸಿಬ್ಬಂದಿಗಳು ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror