ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಅಧಿಕಾರಕ್ಕೆ ಬಂದ ನಂತರ 6,4೦೦ ಕ್ಕೂ ಹೆಚ್ಚು ಪತ್ರಕರ್ತರು ತನ್ನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಆರ್ ಎಸ್ ಎಫ್ ಸಂಸ್ಥೆ ಮತ್ತು ಅಫ್ಪಾನ್ ಸ್ವತಂತ್ರ ಪರ್ತಕರ್ತರ ಸಂಘ ನಡೆಸಿದ ಸಮೀಕ್ಷೆಯ ಪ್ರಕಾರ ತಿಳಿದುಬಂದಿದೆ.
ಬೇಸಿಗೆಯ ಆರಂಭದಲ್ಲಿ ಆಫ್ಘಾನಿಸ್ತಾನದಲ್ಲಿ ಒಟ್ಟು 543 ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿತ್ತು. ಆದರೆ ನವೆಂಬರ್ ಅಂತ್ಯದಲ್ಲಿ ಕೇವಲ 312 ಮಾಧ್ಯಮಗಳು ಮಾತ್ರ ಕಾರ್ಯನಿರ್ವಹಿಸುತ್ತಿದೆ. ಇದರರ್ಥ 43% ಮಾಧ್ಯಮಗಳು ಕಳೆದ ಮೂರು ತಿಂಗಳಲ್ಲಿ ಕಣ್ಮರೆಯಾಗಿದೆ ಎಂದು ಆರ್.ಎಸ್.ಎಫ್ ಹೇಳಿಕೆಯನ್ನು ನೀಡಿದೆ. ತಾಲಿಬಾನಿಗಳ ಆಡಳಿತದ ಪರಿಣಾಮದಿಂದ 80 ಪ್ರತಿಶತದಷ್ಟು ಉದ್ಯೋಗವನ್ನು ಕಳೆದುಕೊಂಡಿರುವುದು ಮಾತ್ರವಲ್ಲದೆ, ಎಲ್ಲಕ್ಕಿಂತ ಹೆಚ್ಚು ಹಾನಿಗೊಳಗಾದವರು ಮಹಿಳಾ ಸಿಬ್ಬಂದಿಗಳು ಎಂದು ಮೂಲಗಳು ತಿಳಿಸಿದೆ.‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…