Advertisement
ಸುದ್ದಿಗಳು

#AfghanistanEarthquake | ಅಫ್ಘಾನಿಸ್ತಾನದಲ್ಲಿಎರಡನೇ ಬಾರಿ 6.3 ತೀವ್ರತೆಯ ಭೂಕಂಪ |

Share

ವಾಯುವ್ಯ ಅಫ್ಘಾನಿಸ್ತಾನದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು ಭೂಮಿಯ 10 ಕಿಮೀ (6.21 ಮೈಲುಗಳು) ಆಳದಲ್ಲಿ ಸಂಭವಿಸಿದೆ. ಹೆರಾತ್ ರಾಜಧಾನಿಯಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್‌ ಸರ್ವೆ ತಿಳಿಸಿದೆ. ಈಗಾಗಲೇ ಸರಣಿ ಭೂಕಂಪಗಳಿಂದ ಜರ್ಜರಿತವಾಗಿರುವ ಅಫ್ಘನಿಸ್ತಾನದಲ್ಲಿ ಮತ್ತೆ ಜನರು ಭಯಗೊಂಡಿದ್ದಾರೆ.

ಭೂಕಂಪನದಿಂದಾಗಿ ಅಪಘಾನಿಸ್ತಾನದ ಗ್ರಾಮೀಣ ಭಾಗದ 465 ಮನೆಗಳು ಸಂಪೂರ್ಣ ನೆಲಸಮವಾಗಿದ್ದು, 135ಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿದಿವೆ. ಸರಣಿ ಭೂಕಂಪಗಳಿಂದ ದೂರವಾಣಿ, ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದರಿಂದ ರಕ್ಷಣಾ ಕಾರ್ಯದಲ್ಲಿ ಅಡಚಣೆಯುಂಟಾಗಿದೆ. ಸರಣಿ ಭೂಕಂಪಗಳಲ್ಲಿ ಸತ್ತವರ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಿದೆ. ಇನ್ನೂ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಅವಶೇಷಗಳಡಿ ಮೃತದೇಹಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಈ ಭೂಕಂಪನದ  ಪರಿಣಾಮವು ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಶನಿವಾರದಂದು ಅವರ ಮನೆಗಳು ನಾಶವಾದ ನಂತರ ಅನೇಕರು ಈಗಾಗಲೇ ತೆರೆದ ಸ್ಥಳದಲ್ಲಿ ಮಲಗಿದ್ದಾರೆ. ಹೊದಿಕೆ, ಆಹಾರ ಮತ್ತಿತರ ಸಾಮಗ್ರಿಗಳ ಕೊರತೆಯೂ ಇದೆ ಎಂದು ಬಿಬಿಸಿ ವರದಿ ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

5 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

6 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

13 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

13 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

14 hours ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

15 hours ago