ಆಫ್ರಿಕನ್ ಹಂದಿ ಜ್ವರ ಪ್ರಕರಣ ಪತ್ತೆ | ಹಂದಿಮಾಂಸ ಬ್ಯಾನ್ ಮಾಡಿದ ಮಿಜೋರಾಂ |

April 5, 2022
8:39 PM

ಆಫ್ರಿಕನ್ ಹಂದಿ ಜ್ವರದ ನಿಯಂತ್ರಣ ಮತ್ತು ನಿರ್ಮೂಲನೆಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆಗೆ ಅನುಗುಣವಾಗಿ ಹಂದಿ ಮೃತದೇಹವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಮಾತ್ರವಲ್ಲದೆ, ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್‌ಎಫ್) ಹೊಸ ಪ್ರಕರಣಗಳು ಪತ್ತೆಯಾದ ನಂತರ ಮಿಜೋರಾಂ ಸರ್ಕಾರ ಹಂದಿಗಳು ಮತ್ತು ಹಂದಿ ಉತ್ಪನ್ನಗಳ ಆಮದು ನಿಷೇಧಿಸಿದೆ.

ಅಧಿಕೃತ ಅಧಿಸೂಚನೆಯ ಪ್ರಕಾರ, ಮುಂದಿನ ಆದೇಶದವರೆಗೆ ಇತರ ರಾಜ್ಯಗಳು ಮತ್ತು ಇತರ ದೇಶಗಳಿಂದ ಜೀವಂತ ಹಂದಿಗಳು, ತಾಜಾ ಹಂದಿಗಳು ಮತ್ತು ಹೆಪ್ಪುಗಟ್ಟಿದ ಹಂದಿಮಾಂಸ ಸೇರಿದಂತೆ ಎಲ್ಲಾ ಇತರ ಹಂದಿಮಾಂಸ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ತಿಳಿಸಲಾಗಿದೆ.

ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಯು ಹಂದಿ ಸಾಕಣೆ ಆವರಣದಲ್ಲಿ ಕಡ್ಡಾಯವಾಗಿ ಸೋಂಕು ತಡೆ ಕ್ರಮ ಕೈಗೊಳ್ಳಬೇಕು. ಕಟ್ಟುನಿಟ್ಟಾದ ನೈರ್ಮಲ್ಯ ಕ್ರಮಗಳ ಕೈಗೊಳ್ಳುವ ಜೊತೆಗೆ ಶಂಕಿತ ಹಂದಿಗಳ ಪ್ರತ್ಯೇಕತೆಯಲ್ಲಿಡಬೇಕೆಂದು ಹೇಳಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror