ಆಫ್ರಿಕನ್ ಹಂದಿ ಜ್ವರದ ನಿಯಂತ್ರಣ ಮತ್ತು ನಿರ್ಮೂಲನೆಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆಗೆ ಅನುಗುಣವಾಗಿ ಹಂದಿ ಮೃತದೇಹವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಮಾತ್ರವಲ್ಲದೆ, ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್‌ಎಫ್) ಹೊಸ ಪ್ರಕರಣಗಳು ಪತ್ತೆಯಾದ ನಂತರ ಮಿಜೋರಾಂ ಸರ್ಕಾರ ಹಂದಿಗಳು ಮತ್ತು ಹಂದಿ ಉತ್ಪನ್ನಗಳ ಆಮದು ನಿಷೇಧಿಸಿದೆ.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…