ದೇಶಾದ್ಯಂತ ಸಿಗ್ನಲಿಂಗ್, ಸುರಕ್ಷತಾ ಅಭಿಯಾನಕ್ಕೆ ರೈಲ್ವೆ ಇಲಾಖೆ ಆದೇಶ

June 6, 2023
1:06 PM

ಒಡಿಸಾದಲ್ಲಿ ಸಂಭವಿಸಿದ ರೈಲುಗಳ  ದುರಂತದ ಬಳಿಕ ಇದೀಗ ಭಾರತೀಯ ರೈಲ್ವೆ ಇಲಾಖೆ ಎಚ್ಚರಿಕೆ ವಹಿಸಿದೆ. ಮುಂದೆ ಇಂತಹ ಪ್ರಕರಣಗಳು ಸಂಭವಿಸದಂತೆ ನೋಡಿಕೊಳ್ಳಲು ನಿರ್ಧರಿಸಿದೆ. ಅದಕ್ಕಾಗಿ ದೇಶದಾದ್ಯಂತ ಸಿಗ್ನಲಿಂಗ್‌ ವ್ಯವಸ್ಥೆ ಹಾಗೂ ಸುರಕ್ಷತಾ ಅಭಿಯಾನಕ್ಕೆ ಮುಂದಾಗಿದೆ.

Advertisement
Advertisement

ಒಡಿಸಾ ದುರ್ಘಟನೆ ಬಳಿಕ ರೈಲ್ವೇ ಇಲಾಖೆ ಅಧಿಕಾರಿಗಳು ದೇಶಾದ್ಯಂತ ಸುರಕ್ಷತಾ ಆಂದೋಲನವನ್ನು ಆಯೋಜಿಸಲು ಸಜ್ಜಾಗಿದ್ದಾರೆ.  ಸಿಗ್ನಲಿಂಗ್ ವ್ಯವಸ್ಥೆ ಮತ್ತು ಇಂಟರ್‌ಲಿಂಕ್‌ನಲ್ಲಿನ ದೋಷಗಳಿಂದಾಗಿ ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಇದೀಗ ಭಾರತೀಯ ರೈಲ್ವೆ ಅಧಿಕಾರಿಗಳು ದೇಶಾದ್ಯಂತ ಸಿಗ್ನಲಿಂಗ್ ವ್ಯವಸ್ಥೆ ಮತ್ತು ಡಬಲ್ ಲಾಕಿಂಗ್ ವ್ಯವಸ್ಥೆಯತ್ತ ಗಮನ ಹರಿಸಿದ್ದಾರೆ. ವಾರಕ್ಕೊಮ್ಮೆ ಸುರಕ್ಷತಾ ಅಭಿಯಾನ ನಡೆಸಿ ತಪಾಸಣೆ ನಡೆಸಲು ಮುಂದಾಗಿದ್ದಾರೆ.

Advertisement
ಒಡಿಸಾದಲ್ಲಿ ರೈಲು ಅಪಘಾತದ ಸ್ಥಳದಿಂದ ಎಲ್ಲವನ್ನೂ ತೆರವುಗೊಳಿಸಲಾಗಿದೆ. ರೈಲು ಸೇವೆಯು ಮೊದಲಿನಂತೆಯೇ ಮುಂದುವರಿಸಲಾಗಿದೆ. ಈ ಘಟನೆ ಕುರಿತು ಸಿಬಿಐ ತನಿಖೆಗೆ ರೈಲ್ವೇ ಇಲಾಖೆ ಶಿಫಾರಸು ಮಾಡಿರುವುದರಿಂದ ಶೀಘ್ರವೇ ಸಿಬಿಐ ಫೀಲ್ಟ್‌ಗೆ ಇಳಿಯಲಿದೆ. ಬಳಿಕ ಸಮಗ್ರ ತನಿಖೆ ನಡೆಸಿ ವರದಿ ನೀಡಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror