#GingerPrice | ಟೊಮೆಟೋ ನಂತರ ಈಗ ಶುಂಠಿ ಸರದಿ | ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ ಬಂಗಾರದ ಬೆಲೆ

July 16, 2023
11:08 AM
ಟೊಮೆಟೋ ಬೆಲೆ ಏರಿಕೆ ನಂತರ ಈಗ ಶುಂಠಿಗೆ ಬಂಗಾರದ ಬೆಲೆ ಬಂದಿದೆ. ರೈತ ಖುಷ್, ಗ್ರಾಹಕನಿಗೆ ಶಾಕ್

ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಹೊಡೆತ ಬಿದ್ದಿದ್ದು ಗ್ರಾಹಕರ ಮೇಲೆ. ದಿನದಿಂದ ದಿನಕ್ಕೆ ತರಕಾರಿ, ಬೇಳೆಕಾಳು  ದಿನಸಿ, ನಿತ್ಯ ಬಳಕೆಯ ಸಾಮಾನುಗಳ ಬೆಲೆ ಏರುತ್ತಲೇ ಇದೆ. ಟೊಮೆಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಸಾಮಾನ್ಯನಿಗೆ ಈಗ ಶುಂಠಿ ಬೆಲೆ ಏರಿಕೆ ಶಾಕ್ ನೀಡಿದೆ. ಆದರೆ ಈ ಬೆಲೆ ಏರಿಕೆ ರೈತರಿಗೆ ಹೊಸ ಚೈತನ್ಯ ನೀಡಿದೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ#ginger ಬಂಗಾರದ ಬೆಲೆ ಬಂದಿದೆ.  100 ಕೆ.ಜಿ‌ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇತ್ತು. ಇದೀಗ ಶುಂಠಿ ಬೆಲೆ ಗಗನಕ್ಕೇರಿದ್ದು, ರೈತ ಪುಲ್ ಖುಷ್ ಆಗಿದ್ದಾನೆ. ಅಲ್ಲದೇ ಶುಂಠಿ ಬೆಳೆದ ರೈತ ಕುಬೇರನ ಮಗ ಎನ್ನುವಂತಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror