ಮತ್ತೆ ಆರಂಭಗೊಂಡ ಮಳೆ | ಕೊಲ್ಲಮೊಗ್ರ-ಕಲ್ಮಕಾರು ಪ್ರದೇಶದಲ್ಲಿ ನಿರಂತರ ಮಳೆ |

August 29, 2022
8:08 PM

ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಕಲ್ಮಕಾರು ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಸೋಮವಾರ ಸಂಜೆ ಮತ್ತೆ ಮಳೆಯ ಆರ್ಭಟ ಆರಂಭವಾಗಿದೆ. ಸಂಜೆಯವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆಯೇ ಮೋಡ ಕವಿದು ಮಳೆ ಸುರಿಯಲು ಆರಂಭಿಸಿದೆ. ಸದ್ಯ ಗುಡುಗು ಸಹಿತ  ಮಳೆಯಾಗುತ್ತಿದೆ. ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಕಡಮಕಲ್‌ ಅರಣ್ಯ ಪ್ರದೇಶದ ಕಡೆಯಿಂದ ಭಾರೀ ಸದ್ದು ಕೇಳಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸುಮಾರು 10-15 ನಿಮಿಷ ಸದ್ದು ಕೇಳಿದ್ದು ಮಳೆಯ ಅಬ್ಬರವೂ ಇದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror