ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಕಲ್ಮಕಾರು ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಸೋಮವಾರ ಸಂಜೆ ಮತ್ತೆ ಮಳೆಯ ಆರ್ಭಟ ಆರಂಭವಾಗಿದೆ. ಸಂಜೆಯವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆಯೇ ಮೋಡ ಕವಿದು ಮಳೆ ಸುರಿಯಲು ಆರಂಭಿಸಿದೆ. ಸದ್ಯ ಗುಡುಗು ಸಹಿತ ಮಳೆಯಾಗುತ್ತಿದೆ. ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಕಡಮಕಲ್ ಅರಣ್ಯ ಪ್ರದೇಶದ ಕಡೆಯಿಂದ ಭಾರೀ ಸದ್ದು ಕೇಳಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸುಮಾರು 10-15 ನಿಮಿಷ ಸದ್ದು ಕೇಳಿದ್ದು ಮಳೆಯ ಅಬ್ಬರವೂ ಇದೆ ಎಂದು ತಿಳಿಸಿದ್ದಾರೆ.
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…