ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ | ಆನ್ ಲೈನ್ ನೋಂದಣಿಗೆ ನಾಳೆ(ಎ.10) ಅಂತಿಮ ದಿನ

April 9, 2025
7:03 PM

2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ರಕ್ಷಣಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.  ಮೊದಲ ಹಂತದಲ್ಲಿ ದೇಶಾದ್ಯಂತ ನಿಗದಿಪಡಿಸಿದ ಕಂಪ್ಯೂಟರ್ ಆಧಾರಿತ ತರಬೇತಿ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಎರಡನೇ ಹಂತದಲ್ಲಿ ಸೇನಾ ನೇಮಕಾತಿ ಕಚೇರಿಗಳು ಗೊತ್ತುಪಡಿಸುವ ಸ್ಥಳಗಳಲ್ಲಿ ರ್‍ಯಾಲಿ ನಡೆಸಲಿವೆ. ನೇಮಕಾತಿ ರ್‍ಯಾಲಿ ಅಧಿಸೂಚನೆಯನ್ನು ಮಾರ್ಚ್ 11 ರಂದು ಪ್ರಕಟಿಸಲಾಗಿದೆ. ನೇಮಕಾತಿಗಾಗಿ ನಾಳೆಯೊಳಗೆ(ಎ.10) ಆನ್‌ಲೈನ್ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror