2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ರಕ್ಷಣಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮೊದಲ ಹಂತದಲ್ಲಿ ದೇಶಾದ್ಯಂತ ನಿಗದಿಪಡಿಸಿದ ಕಂಪ್ಯೂಟರ್ ಆಧಾರಿತ ತರಬೇತಿ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಎರಡನೇ ಹಂತದಲ್ಲಿ ಸೇನಾ ನೇಮಕಾತಿ ಕಚೇರಿಗಳು ಗೊತ್ತುಪಡಿಸುವ ಸ್ಥಳಗಳಲ್ಲಿ ರ್‍ಯಾಲಿ ನಡೆಸಲಿವೆ. ನೇಮಕಾತಿ ರ್‍ಯಾಲಿ ಅಧಿಸೂಚನೆಯನ್ನು ಮಾರ್ಚ್ 11 ರಂದು ಪ್ರಕಟಿಸಲಾಗಿದೆ. ನೇಮಕಾತಿಗಾಗಿ ನಾಳೆಯೊಳಗೆ(ಎ.10) ಆನ್‌ಲೈನ್ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490