ಅಗ್ನಿಪಥ್ ಯೋಜನೆಯ ಅಗ್ನಿವೀರರ 5 ನೇ ತಂಡದ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಬೆಂಗಳೂರಿನಲ್ಲಿ ತರಬೇತಿ ಮುಗಿಸಿದ 440 ಯೋಧರು ಭಾರತೀಯ ಸೇನೆಯ ಅವಧಿ ಆಯ್ಕೆಗಾಗಿ ವಿಶೇಷ ಪಡೆಯ ಘಟಕಕ್ಕೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಏರ್ ಮಾರ್ಷಲ್ ತೇಜ್ ಬೀರ್ ಸಿಂಗ್ ಮಾತನಾಡಿ, ಪ್ರಾಮಾಣಿಕತೆ, ನಿಯತ್ತು, ಸಾಹಸ ಎಂಬ ಸೇನಾ ನೀತಿಯನ್ನು ಅಗ್ನಿವೀರರು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel