ಕೋಲಾರ ಜಿಲ್ಲೆಯ ಕೆಜಿಎಫ್ನಿಂದ ಅಗ್ನಿವೀರ ಯೋಜನೆಗೆ ಆಯ್ಕೆಯಾಗಿರುವ 12 ಯುವಕರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆಗೆ ಅಗ್ನಿವೀರರಾಗಿ ಆಯ್ಕೆಯಾಗಿರುವ ಈ ಯುವಕರು ಜಿಲ್ಲೆಯ ಘನತೆಯುನ್ನು ಹೆಚ್ಚಿಸಿದ್ದಾರೆ. ಕಳೆದ ವರ್ಷವೂ ಈ ಯೋಜನೆಗೆ 15 ಮಂದಿ ಯುವಕರು ಆಯ್ಕೆಯಾಗಿದ್ದರು ಎಂದು ಸಂಸ್ಥೆಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಕೆಜಿಎಫ್ನಲ್ಲಿ ಪ್ರತಿ ದಿನ ಬೆಳಗ್ಗೆ 6 ರಿಂದ 7 ಗಂಟೆಯವರೆಗೆ ಬೆಮೆಲ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಸೇನೆಗೆ ಸೇರ ಬಯಸುವ ಯುವಜನರಿತೆ ಉಚಿತ ತರಬೇತಿ ನೀಡಲಾಗುತ್ತಿದೆ. ಅಗ್ನಿವೀರ ಯೋಜನೆಗೆ ಕಳೆದ 2 ವರ್ಷಗಳಿಂದ ಕೋಲಾರ ಜಿಲ್ಲೆಯ 25 ಕ್ಕೂ ಹೆಚ್ಚು ಯುವಕರು ಆಯ್ಕೆಯಾಗಿದ್ದಾರೆ.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…