Advertisement
ಸುದ್ದಿಗಳು

ಅಗ್ನಿವೀರ ಯೋಜನೆಗೆ ಆಯ್ಕೆಯಾಗಿರುವ ಯುವಕರಿಗೆ ಸನ್ಮಾನ

Share

ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ ಅಗ್ನಿವೀರ ಯೋಜನೆಗೆ ಆಯ್ಕೆಯಾಗಿರುವ 12 ಯುವಕರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆಗೆ ಅಗ್ನಿವೀರರಾಗಿ ಆಯ್ಕೆಯಾಗಿರುವ ಈ ಯುವಕರು ಜಿಲ್ಲೆಯ ಘನತೆಯುನ್ನು ಹೆಚ್ಚಿಸಿದ್ದಾರೆ. ಕಳೆದ ವರ್ಷವೂ ಈ ಯೋಜನೆಗೆ 15 ಮಂದಿ ಯುವಕರು ಆಯ್ಕೆಯಾಗಿದ್ದರು ಎಂದು ಸಂಸ್ಥೆಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಕೆಜಿಎಫ್‌ನಲ್ಲಿ ಪ್ರತಿ ದಿನ ಬೆಳಗ್ಗೆ 6 ರಿಂದ 7 ಗಂಟೆಯವರೆಗೆ ಬೆಮೆಲ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಸೇನೆಗೆ ಸೇರ ಬಯಸುವ ಯುವಜನರಿತೆ ಉಚಿತ ತರಬೇತಿ ನೀಡಲಾಗುತ್ತಿದೆ. ಅಗ್ನಿವೀರ ಯೋಜನೆಗೆ ಕಳೆದ 2 ವರ್ಷಗಳಿಂದ ಕೋಲಾರ ಜಿಲ್ಲೆಯ 25 ಕ್ಕೂ ಹೆಚ್ಚು ಯುವಕರು ಆಯ್ಕೆಯಾಗಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

6 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

15 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago