ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸು

May 26, 2025
3:15 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಸಲಹೆ ನೀಡಲಾಗಿದೆ.   ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಬೆಳೆ ಉತ್ಪಾದಕತೆ ಮತ್ತು ಗುಣಮಟ್ಟ ಸುಧಾರಿಸಲು ಸಹಾಯಕವಾಗಲಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Advertisement

 

 

 

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್
July 13, 2025
8:14 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ
July 13, 2025
8:01 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ
July 13, 2025
7:50 AM
by: The Rural Mirror ಸುದ್ದಿಜಾಲ
ಶತ್ರುಗಳಿಂದ ಈ ರಾಶಿಯವರಿಗೆ ಜೀವಕ್ಕೆ ಅಪಾಯವಿದೆ..?
July 13, 2025
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror