ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಸಲಹೆ ನೀಡಲಾಗಿದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಬೆಳೆ ಉತ್ಪಾದಕತೆ ಮತ್ತು ಗುಣಮಟ್ಟ ಸುಧಾರಿಸಲು ಸಹಾಯಕವಾಗಲಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…
ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…
ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…