ನ.14 ರಿಂದ 17 | ಬೆಂಗಳೂರಿನಲ್ಲಿ ಕೃಷಿ ಮೇಳ | “ಹವಾಮಾನ ಚತುರ ಡಿಜಿಟಲ್ ಕೃಷಿ” ಘೋಷವಾಕ್ಯ

November 13, 2024
7:43 AM

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ  ಜಿಕೆವಿಕೆ ಆವರಣದಲ್ಲಿ ನವೆಂಬರ್ 14 ರಿಂದ 17‌ ರವರೆಗೂ ಈ ಬಾರಿಯ ಕೃಷಿ ಮೇಳವನ್ನು ಆಯೋಜಿಸಲಾಗಿದೆ ಎಂದು ಕುಲಪತಿ ಡಾ.ಎಸ್. ವಿ. ಸುರೇಶ   ತಿಳಿಸಿದ್ದಾರೆ.

‘ಹವಾಮಾನ ಚತುರ ಡಿಜಿಟಲ್ ಕೃಷಿ’ ಘೋಷವಾಕ್ಯದೊಂದಿಗೆ ಆಯೋಜಿಸಲಾಗುತ್ತಿರುವ ಕೃಷಿ ಮೇಳದಲ್ಲಿ ವಿವಿಧ ಹೊಸ ತಳಿಗಳ ಪ್ರಾತ್ಯಕ್ಷಿಕೆ, ಸುಧಾರಿತ ಕೃಷಿ ಯಂತ್ರೋಪಕರಣಗಳು ಪ್ರದರ್ಶನ, ಕೃಷಿ ಪರಿಕರಗಳ ಹಾಗೂ ಪ್ರಕಟಣೆಗಳ ಮಾರಾಟ ಮತ್ತಿತರ ವ್ಯವಸ್ಥೆಗಳ ಮೂಲಕ ಆಧುನಿಕ ಬೇಸಾಯದ ಬಗ್ಗೆ ರೈತರಲ್ಲಿ ಅರಿವು ಮೂಡಿಸಲಾಗುವುದು ಎಂದರು.  ಇದೇ ವೇಳೆ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror