ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ

December 26, 2025
6:05 AM

ರೈತರು ತಮ್ಮ ಬೆಳೆ ಸಾಲ, ಪಶುಪಾಲನೆ, ಸಸ್ಯ ಸಂಸ್ಕರಣೆಗೆ ಬ್ಯಾಂಕ್ ನಲ್ಲಿ ಹೆಚ್ಚಿನ ಬಡ್ಡಿಯಲ್ಲಿ ಸಾಲ ಪಡೆದು ಕಷ್ಟಕ್ಕೆ ಸಿಲುಕುತ್ತಿದ್ದರೆ, ಈ ಕಾರಣದಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಶೂನ್ಯ ಬಡ್ಡಿ ಕೃಷಿ ಸಾಲವನ್ನು ಜಾರಿಗೊಳಿಸಿದೆ. ಆರ್ ಬಿ ಐ ಮಾರ್ಗಸೂಚಿಯ ಪ್ರಕಾರ, ಈ ಸಾಲಗಳ ಬಡ್ಡಿ ದರ 0% ಮತ್ತು ಸಹಕಾರಿ ಬ್ಯಾಂಕ್ ಗಳು 5 ಲಕ್ಷದವರೆಗೆ ಇದನ್ನು ವಿಸ್ತರಣೆ ಮಾಡಿವೆಯಾದರೂ ಸದ್ಯ 3 ಲಕ್ಷಕ್ಕಿಂತ ಅಧಿಕ ಸಾಲ ನೀಡುತ್ತಿಲ್ಲ.

ಭಾರತೀಯ ರಿಸರ್ವ ಬ್ಯಾಂಕ್ ಮಾರ್ಗಸೂಚಿಯ ಪ್ರಕಾರ ಈ ಸಾಲಗಳು ರೈತ ಕ್ರೆಡಿಟ್ ಸ್ಕೋರ್ ಸುಧಾರಿಸಿ, ಭವಿಷ್ಯದಲ್ಲಿ ಹೆಚ್ಚಿ ಸಹಾಯಕ್ಕೆ ಮಾರ್ಗ ಸುಗಮಗೊಳಿಸುತ್ತವೆ. ಈಗಾಗಲೇ ಈ ನಿಯಮದ ಅಡಿಯಲ್ಲಿ 14ಕೋಟಿ ರೈತರು ಲಾಭ ಪಡೆದಿದ್ದಾರೆ.
ಅಗತ್ಯ ದಾಖಲೆಗಳು:
• ಆಧಾರ್ ಕಾರ್ಡ್
• ಭೂಮಿ ಸಾಬೀತು
• ಆದಾಯ ಪ್ರಮಾಣ ಪತ್ರ
• ಬ್ಯಾಂಕ್ ವಿವರಗಳು
• ಪೋಟೋ
• ಜಾತಿ ಪತ್ರ
ಅರ್ಜಿ ಸಲ್ಲಿಸುವ ವಿಧಾನ:  ಹತ್ತಿರದ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಥವಾ ಪ್ರಾಥಮಿಕ ಕೃಷಿ ಸಹಕಾರಿ ಸಂಸ್ಥೆಗೆ ತೆರಳಿ ಶೂನ್ಯ ಬಡ್ಡಿ ಕೃಷಿ ಸಾಲದ ಮಾಹಿತಿ ಪಡೆದುಕೊಳ್ಳಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror