ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು ನಾಶವಾಗುತ್ತಿದ್ದು, ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಕಳವಳ ವ್ಯಕ್ತಪಡಿಸಿದ್ದಾರೆ. ತುಮಕೂರಿನ ಶಿರಾದಲ್ಲಿ ಸ್ಪಟಿಕಪುರಿ ಮಹಾಸಂಸ್ಥಾನದ ಸಹಯೋಗದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಚೀನಾದಲ್ಲಿ ಮಣ್ಣಿನ ಫಲವತ್ತತೆಗಾಗಿ ಈಗ ಏಡಿಗಳನ್ನು ಬಳಸಲಾಗುತ್ತಿದೆ. ಕೃಷಿ ತಜ್ಞರು, ವಿಜ್ಞಾನಿಗಳು ಹಾಗೂ ಸರ್ಕಾರ ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel