ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

February 25, 2025
7:05 AM

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.………ಮುಂದೆ ಓದಿ……..

ವಿಧಾನಸೌಧದಲ್ಲಿ ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ರೈತರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆ ಮತ್ತು ಪ್ರಾತ್ಯಕ್ಷಿಕೆಗಳಿಗೆ ಇನ್ನಷ್ಟು ಹೆಚ್ಚು ಆದ್ಯತೆ ನೀಡಬೇಕು.  ರೈತರನ್ನು ತಾಂತ್ರಿಕವಾಗಿ ಸಶಕ್ತರನ್ನಾಗಿ ಮಾಡಿ ಕೃಷಿ ಕ್ಷೇತ್ರವನ್ನು ಸದೃಢಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ತಾಂತ್ರಿಕ, ಆಡಳಿತಾತ್ಮಕ ಮತ್ತು ಆರ್ಥಿಕ ಸಮಸ್ಯೆ ಹಾಗೂ ಸವಾಲುಗಳನ್ನು ಕುರಿತು ಆದ್ಯತೆ ಮೇರೆಗೆ ಪಟ್ಟಿ ಮಾಡಿ ಪ್ರಸ್ತಾವನೆ ಸಿದ್ದಪಡಿಸುವಂತೆ ಸೂಚಿಸಿದ ಸಚಿವರು ಈ ಬಗ್ಗೆ ಮಾರ್ಚ್ ನಂತರ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22.11.2026 | ನವೆಂಬರ್ 23ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ | ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಿಗೆ ಹಿಂಗಾರು ಮಳೆ ಮುನ್ಸೂಚನೆ
November 21, 2026
1:59 PM
by: ಸಾಯಿಶೇಖರ್ ಕರಿಕಳ
Free notebook distribution for Karnataka government school students
ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಉಚಿತ ನೋಟ್‌ಬುಕ್ – ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ
November 21, 2026
11:55 AM
by: ದ ರೂರಲ್ ಮಿರರ್.ಕಾಂ
Karnataka rural road development and residential sites scheme 2026
ಗ್ರಾಮೀಣಾಭಿವೃದ್ಧಿಗೆ ₹16 ಸಾವಿರ ಕೋಟಿ ಯೋಜನೆ – 15 ಲಕ್ಷ ನಿವೇಶನ ಹಂಚಿಕೆ ಗುರಿ
November 21, 2026
11:46 AM
by: ದ ರೂರಲ್ ಮಿರರ್.ಕಾಂ
Karnataka sunny weather cloudy sky and rain forecast November 2026
ನವೆಂಬರ್ 24 ರಿಂದ 26 ರವರೆಗೆ ಮಳೆ ಸಾಧ್ಯತೆ
November 21, 2026
10:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror