ಸುದ್ದಿಗಳು

ಕೃಷಿ ವಿಶ್ವವಿದ್ಯಾಲಯ ರಾಯಚೂರು 21 ದಿನ ಕಾರ್ಯಗಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಸಾವಯವ ಕೃಷಿ ಸಂಶೋಧನಾ ಸಂಸ್ಥೆಯಲ್ಲಿಂದು ಆಯೋಜಿಸಿದ್ದ ಸುಸ್ಥಿರ ಮಣ್ಣಿನ ಆರೋಗ್ಯ, ಜೀವನೋಪಾಯ ಕುರಿತ ಕಾರ್ಯಾಗಾರಕ್ಕೆ  ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಚಾಲನೆ ನೀಡಿದರು.

Advertisement

ಈ ವೇಳೆ ವಿಶ್ರಾಂತ ಕುಲಪತಿ ಡಾ. ಡಿ. ಪಿ ಬಿರಾದಾರ್, ಬಳ್ಳಾರಿ ಐಸಿಎಆರ್ ಪ್ರಧಾನ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಬಿ. ಕೃಷ್ಣರಾವ್, ವಿಸ್ತರಣಾ ನಿರ್ದೇಶಕ ಡಾ. ಎನ್. ಶಿವಶಂಕರ್, ಸೇರಿದಂತೆ  ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಡಾ. ಎಂ. ಹನುಮಂತಪ್ಪ, 21 ದಿನಗಳ ಕಾಲ  ಕಾರ್ಯಗಾರ ಹಮ್ಮಿಕೊಳ್ಳಲಾಗಿದ್ದು, ಮಣ್ಣಿನ ಸವೆತ, ಫಲವತ್ತತೆ ಕಾಪಾಡುವಲ್ಲಿ ಗುಣಮಟ್ಟದ ಸುಧಾರಣೆ ತರಲು ಈ ಕಾರ್ಯಗಾರ ಪ್ರಮುಖವಾಗಲಿದೆ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಡಾ.  ಎಂ. ಎ. ಬಸವಣೇಪ್ಪ, ಸಾವಯವ ಕೃಷಿ ಮತ್ತು ಆಧುನಿಕ ಕೈಗಾರಿಕೆ ತಂತ್ರಜ್ಞಾನಗಳ ಬಗ್ಗೆ ಹೊಸ ಆವಿಷ್ಕಾರ ಸೇರಿದಂತೆ ವಿವಿಧ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ಚಿಂತನಾ-ಮಂಥನ ನಡೆಯಲಿದೆ. ಪ್ರಗತಿಪರ ರೈತರನ್ನು ಭೇಟಿ ಮಾಡಿ ಮಾಹಿತಿ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಾಗಾರದಲ್ಲಿ ದೇಶದ 8 ರಾಜ್ಯಗಳಿಂದ 25ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದಾರೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

20 minutes ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

34 minutes ago

ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |

ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ  ಜೂನ್‌ 29 ರಿಂದ, …

42 minutes ago

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |

ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…

48 minutes ago

ಅಡಿಕೆ ಬೆಳೆಗಾರರಿಗೆ ನಿಜವಾದ ಸಮಸ್ಯೆ ಯಾವುದು ? ಮುಂದೆ ಇರುವ ಸವಾಲುಗಳು ಯಾವುದು ?

ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…

10 hours ago

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…

17 hours ago