ಭಾರತ(India) ದೇಶದಲ್ಲಿ ಒಟ್ಟು ಕೃಷಿ(Agriculture) ಹಿಡುವಳಿಯ(Land) ಪ್ರಮಾಣ ಸುಮಾರು ಅಂದಾಜು 155 MH(Million Hectare-ದಶಲಕ್ಷ Hectare) ಪ್ರದೇಶದಲ್ಲಿ ಪ್ರತಿ ವರ್ಷ ಸುಮಾರು 17,000 ಟನ್‌ಗಳಷ್ಟು ಕೃಷಿ ತ್ಯಾಜ್ಯ(Crop Residues) ಉತ್ಪಾದನೆಯಾಗುತ್ತಿದೆ.
ಸಾಮಾನ್ಯವಾಗಿ ಯಾವುದೇ ಕೃಷಿ ತ್ಯಾಜ್ಯದಲ್ಲಿ ಎಲ್ಲಾ ರೀತಿಯ ಪೋಷಕಾಂಶ ಲಭ್ಯವಾಗುತ್ತದೆ,ಪ್ರಧಾನವಾಗಿ ಪರಿಗಣಿಸುವ NPK(ಸಾರಜನಕ, ರಂಜಕ, ಪೊಟಾಷ್) ತೆಗೆದುಕೊಂಡರೆ, ಪ್ರತಿ ಟನ್ ಒಂದಕ್ಕೆ 5.5 ಕೆಜಿ ಸಾರಜನಕ,2.5 ಕೆಜಿ ರಂಜಕ,25 ಕೆಜಿ ಪೊಟ್ಯಾಸಿಯಂ ರೀತಿ 04 ಟನ್ ಕೃಷಿ ತ್ಯಾಜ್ಯದಲ್ಲಿ 22 ಕೆಜಿ ಸಾರಜನಕ,10 ಕೆಜಿ ರಂಜಕ ,100 ಕೆಜಿ ಪೊಟ್ಯಾಸಿಯಂ ಲಭ್ಯವಾಗುತ್ತದೆ.
ಮರಳಿಸುವುದರಿಂದ ಬೆಳೆ ಬೆಳೆಯಲು ಹೊರಗಿನಿಂದ ಯಾವುದೇ ರೀತಿಯ ರಸಗೊಬ್ಬರ ಕೊಡುವ ಅವಶ್ಯಕತೆಯಿರುವುದಿಲ್ಲ ಮತ್ತು ಭೂಮಿಯ ಫಲವತ್ತತೆಯನ್ನು ನಿರಂತರವಾಗಿ ಕಾಯ್ದುಕೊಳ್ಳಬಹುದು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…