Advertisement
MIRROR FOCUS

ಭಾರತದಲ್ಲಿ ಕೃಷಿ ಇಳುವರಿ ಏರಿಕೆಯಾಗುತ್ತಿಲ್ಲ..? | ಕೃಷಿ ವಿಜ್ಞಾನಿಗಳು ಪರಿಶೀಲಿಸಬೇಕು |

Share

ನಮ್ಮ ದೇಶ ಹಾಗೂ ರಾಜ್ಯದ ಕೃಷಿ ಇಳುವರಿ ಇತರೇ ದೇಶಗಳಿಗೆ ಹೋಲಿಸಿದರೆ ನಿಗದಿತ ಪ್ರಮಾಣದಲ್ಲಿ ಏರಿಕೆಯಾಗದೆ ಇರುವ ಬಗ್ಗೆ ಕೃಷಿ ವಿಜ್ಞಾನಿಗಳು ಪರಿಶೀಲನೆ ನಡೆಸಬೇಕೆಂದು ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್  ತಿಳಿಸಿದ್ದಾರೆ.

ಧಾರವಾಡದ   ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು 24ನೇ ಸಾಲಿನ ಕೃಷಿ ಮೇಳ ಉದ್ಘಾಟಿಸಿ ಸಾಧಕ ಕೃಷಿಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಕೃಷಿ ವಿಜ್ಞಾನಿಗಳು ರೈತರ ಸಮಸ್ಯೆ ಆಲಿಸಿ ಪರಿಹಾರ ನೀಡಬೇಕು. ಜಿಲ್ಲೆಯಲ್ಲಿ ಕೃಷಿ ಸಮಸ್ಯೆಗಳ ಹಾಗೂ ಪರಿಹಾರಗಳ ಬಗ್ಗೆ ಜಿಲ್ಲಾಡಳಿತದ ಜೊತೆ ಆಗಾಗ್ಗೆ ಚರ್ಚಿಸಬೇಕು. ಕಂದಾಯ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಜೊತೆಗೂಡಿ ಸಹಕಾರದಿಂದ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಕೃಷಿಯಿಂದ ದೂರವಾಗುತ್ತಿದ್ದು, ಕೃಷಿ ಕಾರ್ಮಿಕರು ದೊರೆಯುತ್ತಿಲ್ಲವೆಂದು ಕಳವಳ ವ್ಯಕ್ತಪಡಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

18 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

23 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 days ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

3 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

3 days ago