ಅತಿವೃಷ್ಟಿ | ರಾಮನಗರದಲ್ಲಿ 46 ಸಾವಿರ ರೈತರಿಗೆ 16 ಕೋಟಿ ಪರಿಹಾರ ಧನ |

December 23, 2021
8:03 PM

ನವೆಂಬರ್‌ ತಿಂಗಳಲ್ಲಿ ರಾಮನಗರ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬರೋಬ್ಬರಿ 41,644 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ರೈತರಿಗೆ ಸರ್ಕಾರದಿಂದ  ಪರಿಹಾರ ಧನ ವಿತರಣೆ ಕಾರ್ಯ ನಡೆದಿದೆ. ಸುಮಾರು 46,225 ರೈತರ ಖಾತೆಗಳಿಗೆ ಈಗಾಗಲೇ ಪರಿಹಾರ ಹಣ ಜಮೆಯಾಗಿದೆ. ಮಾತ್ರವಲ್ಲದೆ 24,314 ಹೆಕ್ಟೆರ್ ಪ್ರದೇಶಕ್ಕೆ ಒಟ್ಟು ರೂ. 16.55 ಕೋಟಿ ಹಣ ಜಮೆಯಾಗಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ತಿಳಿಸಿದ್ದಾರೆ.

ಕೃಷಿ, ಕಂದಾಯ ಇಲಾಖೆಗಳ ಜೊತೆಯಲ್ಲಿ ತೋಟಗಾರಿಕೆ ಇಲಾಖೆಯಿಂದಲೂ ಜಿಲ್ಲೆಯ ರೈತರಿಗೆ ಪರಿಹಾರ ಸಿಗಲಿವೆ. ಬುಧವಾರದವರೆಗೆ ಒಟ್ಟು 1,27,695 ಅರ್ಜಿಗಳನ್ನು ಸಲ್ಲಿಕೆಯಾಗಿದ್ದು, ಇದರಲ್ಲಿ ಕೆಲ ಅರ್ಜಿಗಳನ್ನು ಪರೀಶೀಲನೆ ಮಾಡಲಾಗಿದೆ. ಇನ್ನು ಉಳಿದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ರೈತರಿಗೆ ಸರಿಯಾದ ಪರಿಹಾರ ಧನವನ್ನು ನೀಡಲಾಗುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror