ಸಿರಿ ತೋಟಗಾರಿಕೆ ಸಂಘದಿಂದ ಜ.21ರ ಶನಿವಾರ ಕೈತೋಟ ಮತ್ತು ತಾರಸಿ ತೋಟ ತರಬೇತಿಯನ್ನು ನಗರದ ಕದ್ರಿ ಬಾಲಭವನದಲ್ಲಿ (ಕದ್ರಿ ಉದ್ಯಾನವನದ ಹತ್ತಿರ) ಹಮ್ಮಿಕೊಳ್ಳಲಾಗಿದೆ. ಆಸಕ್ತರು ಮಂಗಳೂರಿನ ಬೆಂದೂರ್ ವೆಲ್‍ನಲ್ಲಿರುವ ಸಿರಿ ತೋಟಗಾರಿಕೆ ಸಂಘದಲ್ಲಿ ತರಬೇತಿ ಶುಲ್ಕ ಪಾವತಿಸಿ ಜ.20ರೊಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ:9845523944 ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement