ಜ.21 ರಂದು ತಾರಸಿ, ಕೈತೋಟ ತರಬೇತಿ

January 17, 2023
9:50 PM

ಸಿರಿ ತೋಟಗಾರಿಕೆ ಸಂಘದಿಂದ  ಜ.21ರ ಶನಿವಾರ ಕೈತೋಟ ಮತ್ತು ತಾರಸಿ ತೋಟ ತರಬೇತಿಯನ್ನು ನಗರದ ಕದ್ರಿ ಬಾಲಭವನದಲ್ಲಿ (ಕದ್ರಿ ಉದ್ಯಾನವನದ ಹತ್ತಿರ) ಹಮ್ಮಿಕೊಳ್ಳಲಾಗಿದೆ.  ಆಸಕ್ತರು ಮಂಗಳೂರಿನ ಬೆಂದೂರ್ ವೆಲ್‍ನಲ್ಲಿರುವ ಸಿರಿ ತೋಟಗಾರಿಕೆ ಸಂಘದಲ್ಲಿ  ತರಬೇತಿ ಶುಲ್ಕ ಪಾವತಿಸಿ ಜ.20ರೊಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ:9845523944 ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಕಿಮೋಥೆರಪಿ: ಮೂರು ತಿಂಗಳಲ್ಲಿ ಡೇ-ಕೇರ್ ಕೇಂದ್ರ ಸ್ಥಾಪನೆಗೆ ಗುರಿ
November 25, 2026
10:48 PM
by: ದ ರೂರಲ್ ಮಿರರ್.ಕಾಂ
ಜನವರಿಯಲ್ಲಿ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ? ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ – ಸಚಿವ ಖಂಡ್ರೆ
November 25, 2026
10:30 PM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಮತ್ತೆ ಮಳೆ- ಸುಳ್ಯ, ಕಡಬ, ಪುತ್ತೂರಿನ ಕೆಲವೆಡೆ ಗುಡುಗು ಸಹಿತ ಮಳೆ
November 25, 2026
9:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.11.2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ : ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ
November 25, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror