ಈ ವರ್ಷ ಖಾರಿಫ್ ಹಂಗಾಮಿಗೆ ರಸಗೊಬ್ಬರ ಸಬ್ಸಿಡಿಗಾಗಿ 1.08 ಲಕ್ಷ ಕೋಟಿ ರೂ. ಖರ್ಚು ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಕೇಂದ್ರ ಸಂಪುಟ ಸಭೆ ನಡೆದ ಬಳಿಕ ಮಾಧ್ಯಮಗಳಿಗೆ ಹೇಳಿದ್ದಾರೆ. ರಸಗೊಬ್ಬರ ಸಬ್ಸಿಡಿ ನೀಡಲು ಯೂರಿಯಾಕ್ಕೆ 70 ಸಾವಿರ ಕೋಟಿ ರೂ. ಹಾಗೂ ಡಿಎಪಿಗೆ 38 ಸಾವಿರ ಕೋಟಿ ರೂ. ಮೀಸಲಿಡಬೇಕಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದ ರೈತರಿಗೆ ಕಡಿಮೆ ಬೆಲೆಯಲ್ಲಿ ರಸಗೊಬ್ಬರ ಸಿಗುತ್ತಿದೆ ಎಂದು ಹೇಳಿದರು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …