ಪ್ರಗತಿಪರ ರೈತ ಮತ್ತು ರೈತ ಮಹಿಳೆಯರಿಗೆ ಪ್ರಶಸ್ತಿ | ಅರ್ಜಿ ಆಹ್ವಾನ

January 19, 2023
9:36 PM

ಶಿವಮೊಗ್ಗ ಜಿಲ್ಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜಿಲ್ಲಾಮಟ್ಟದ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರಿಗೆ ಶಿವಮೊಗ್ಗದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಪ್ರಶಸ್ತಿ ನೀಡಲು ಅರ್ಜಿ  ಅಹ್ವಾನಿಸಲಾಗಿದೆ.

ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡಿರುವ ರೈತ ಹಾಗೂ ರೈತ ಮಹಿಳೆಯರನ್ನು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಪ್ರತಿ ಜಿಲ್ಲೆಗೆ ಒಬ್ಬರಂತೆ ಗುರುತಿಸಿ ಗೌರವಿಸಲಾಗುವುದು.  ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಪರ ರೈತರು ಮತ್ತು ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಅರ್ಹರು ಮಂಗಳೂರಿನ ಎಕ್ಕೂರಿನಲ್ಲಿರುವ ಕೃಷಿ ವಿಜ್ಞಾನ ಕೇಂದ್ರ ಅಥವಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು, ಸೂಕ್ತ ಛಾಯಚಿತ್ರ ಮತ್ತು ದಾಖಲಾತಿಯೊಂದಿಗೆ ಅದೇ ಕಚೇರಿಗೆ ಇದೇ ಜ.31ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದ ದೂ.ಸಂಖ್ಯೆ:0824-2431872, 8794706468, 9480838202 ಅನ್ನು ಸಂಪರ್ಕಿಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror