ದೇಶದ ಹಲವು ರಾಜ್ಯಗಳಲ್ಲಿ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ. ಆದರೆ ರೈತರು ಬಳಸುವ ಯಂತ್ರಗಳನ್ನು ಸುಟ್ಟು ಹಾಕಿ ರೈತರಿಗೆ ಅವಮಾನ ಮಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ. ಕೃಷಿ ಮಸೂದೆಯನ್ನು ವಿರೋಧಿಸುವ ನೆಪದಲ್ಲಿ ರೈತರ ಕೃಷಿ ಯಂತ್ರಗಳನ್ನು ಸುಟ್ಟು ಹಾಕಿ ಕೆಲವರು ರೈತರಿಗೆ ಅವಮಾನ ಮಾಡಿದ್ದಾರೆ ಎಂದು ಪ್ರಧಾನಿ ಮೋದಿ ವಿಷಾದಿಸಿದರು.
ಕೃಷಿ ಮಸೂದೆ ರೈತರಿಗೆ, ಕಾರ್ಮಿಕರಿಕೆ, ಮಹಿಳೆಯರಿಗೆ ಅನುಕೂಲವಾಗಲಿದೆ. ರೈತರು ತಮ್ಮ ಬೆಳೆಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಕೆಲವರು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel