ಕೃಷಿ ಮಸೂದೆ ವಿರೋಧಿಸುವ ನೆಪದಲ್ಲಿ ರೈತರಿಗೆ ಅವಮಾನ ಮಾಡಬೇಡಿ – ಪ್ರಧಾನಿ ವಿಷಾದ

September 29, 2020
2:59 PM
ದೇಶದ ಹಲವು ರಾಜ್ಯಗಳಲ್ಲಿ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ. ಆದರೆ  ರೈತರು ಬಳಸುವ ಯಂತ್ರಗಳನ್ನು ಸುಟ್ಟು ಹಾಕಿ ರೈತರಿಗೆ ಅವಮಾನ ಮಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ.  ಕೃಷಿ ಮಸೂದೆಯನ್ನು ವಿರೋಧಿಸುವ ನೆಪದಲ್ಲಿ ರೈತರ ಕೃಷಿ ಯಂತ್ರಗಳನ್ನು ಸುಟ್ಟು ಹಾಕಿ ಕೆಲವರು ರೈತರಿಗೆ ಅವಮಾನ ಮಾಡಿದ್ದಾರೆ ಎಂದು ಪ್ರಧಾನಿ ಮೋದಿ ವಿಷಾದಿಸಿದರು.

ಕೃಷಿ ಮಸೂದೆ ರೈತರಿಗೆ, ಕಾರ್ಮಿಕರಿಕೆ, ಮಹಿಳೆಯರಿಗೆ ಅನುಕೂಲವಾಗಲಿದೆ. ರೈತರು ತಮ್ಮ ಬೆಳೆಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಕೆಲವರು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror