Advertisement
ಕೃಷಿ

ಮುಂಬರುವ ಬಜೆಟ್‌ನಲ್ಲಿ ಸರ್ಕಾರವು ಕೃಷಿ ಸಾಲದ ಗುರಿಯನ್ನು ಸುಮಾರು 18 ಲಕ್ಷ ಕೋಟಿಗೆ ಹೆಚ್ಚಿಸುವ ಸಾಧ್ಯತೆ |

Share

ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಫೆಬ್ರವರಿ 1 ರಂದು ಮಂಡಿಸಲಿರುವ 2022-23 ರ ಬಜೆಟ್‌ನಲ್ಲಿ ಸರ್ಕಾರವು ಕೃಷಿ ಸಾಲದ ಗುರಿಯನ್ನು ಸುಮಾರು 18 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸುವ ಸಾಧ್ಯತೆಯಿದೆ. 

ಕೃಷಿ ಸಾಲದ ಹರಿವು ವರ್ಷಗಳಲ್ಲಿ ಸ್ಥಿರವಾಗಿ ಹೆಚ್ಚುತ್ತಿದೆ, ಪ್ರತಿ ಹಣಕಾಸು ವರ್ಷಕ್ಕೆ ನಿಗಪಡಿಸಿದ ಗುರಿಯನ್ನು ಮೀರಿದೆ. ಸಾಮಾನ್ಯವಾಗಿ ಕೃಷಿ ಸಾಲಗಳು ಒಂಬತ್ತು ಪ್ರತಿಶತದಷ್ಟು ಬಡ್ಡಿದರವನ್ನು ಆಕರ್ಷಿಸುತ್ತದೆ. ಆದುದರಿಂದ ಅಲ್ಪಾವಧಿಯ ಬೆಳೆ ಸಾಲವನ್ನು ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡಲು ಸರ್ಕಾರವು ಬಡ್ಡಿ ರಿಯಾಯಿತಿನ್ನು ಒದಗಿಸುತ್ತಿದೆ ಎಂದು ತಿಳಿದುಬಂದಿದೆ.

ನಿಗದಿತ ದಿನಾಂಕದೊಳಗೆ ಸಾಲವನ್ನು ತ್ವರಿತವಾಗಿ ಮರುಪಾವತಿಸಲು ರೈತರಿಗೆ ಶೇಕಡಾ ಮೂರರಷ್ಟು ಹೆಚ್ಚುವರಿ ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಔಪಚಾರಿಕ ಸಾಲ ವ್ಯವಸ್ಥೆಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರ ವ್ಯಾಪ್ತಿಯನ್ನು ಹೆಚ್ಚಿಸಲು ಆರ್.ಬಿ.ಐ ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು 1 ಲಕ್ಷದಿಂದ 1.6 ಲಕ್ಷಕ್ಕೆ ಹೆಚ್ಚಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

3 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

3 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

3 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

7 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago