ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

June 25, 2025
4:10 PM

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹೊಲಗಳಲ್ಲಿ ಬಿತ್ತಿದ  ಗೋವಿನಜೋಳ, ಸೂರ್ಯಕಾಂತಿ, ತೊಗರಿ, ಶೇಂಗಾ, ಹತ್ತಿ ಹಾಗೂ ಇತರೆ ಬೆಳೆಗಳಿಗೆ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ಒಂದು ಎಕರೆ ಬೆಳೆಗೆ ಸುಮಾರು 500 ಮೀಲಿ ಲೀಟರ್  ನ್ಯಾನೋ ಯೂರಿಯಾ ಬಳಸಬೇಕೆಂದು  ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ  ತಾರಾಮಣಿ ಜಿ. ಹೆಚ್. ಹೇಳಿದ್ದಾರೆ. ಬೆಳೆಗಳಿಗೆ ಹರಳು ರೂಪದ ಯೂರಿಯಾ ಬಳಸುವುದರಿಂದ ಬೇಕಾದ ಪೋಷಕಾಂಶಗಳು ಕೇವಲ ಶೇಕಡ 50 ರಷ್ಟು ಮಾತ್ರ ದೊರೆಯುವ ಸಾಧ್ಯತೆಯಿದೆ. ಚಿಕ್ಕ ಗಾತ್ರದ ಕಣಗಳನ್ನು ಹೊಂದಿರುವ ನ್ಯಾನೋ ಯೂರಿಯಾ ಬಳಸುವುದರಿಂದ ಬೆಳೆಗಳಿಂದ ಶೇಕಡ 80 ರಷ್ಟು ಪೋಷಕಾಂಶಗಳು ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |
July 9, 2025
1:47 PM
by: ಸಾಯಿಶೇಖರ್ ಕರಿಕಳ
ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |
July 9, 2025
10:57 AM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.
July 9, 2025
7:44 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್
July 9, 2025
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror