ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

May 25, 2025
6:05 AM

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು ಮುಂದಾಗಬೇಕು ಎಂದು ವಿಜಯನಗರ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ತಿಳಿಸಿದ್ದಾರೆ.

Advertisement

ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿದೆ.   ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.  ಹೆಚ್ಚಿನ ಪ್ರಮಾಣದಲ್ಲಿ ಸಾವಯವ ಗೊಬ್ಬರಗಳನ್ನು ಬಳಸುವುದು ಸೂಕ್ತವಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror