ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು ಮುಂದಾಗಬೇಕು ಎಂದು ವಿಜಯನಗರ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ತಿಳಿಸಿದ್ದಾರೆ.
ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿದೆ. ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಸಾವಯವ ಗೊಬ್ಬರಗಳನ್ನು ಬಳಸುವುದು ಸೂಕ್ತವಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…