ಸಿರಿಧಾನ್ಯವನ್ನು ಬೆಳೆಯುವುದಕ್ಕೆ ಕೃಷಿ ಇಲಾಖೆ ಪ್ರೋತ್ಸಾಹ ನೀಡಬೇಕು

August 23, 2024
9:56 PM

ಭಾರತ ಸರ್ಕಾರ ಸಿರಿಧಾನ್ಯ ವರ್ಷ ಎಂದು ಘೋಷಣೆ ಮಾಡಿರುವುದರಿಂದಾಗಿ ಸಿರಿಧಾನ್ಯವನ್ನು ಬೆಳೆಯುವುದಕ್ಕೆ ಕೃಷಿ ಇಲಾಖೆ ಪ್ರೋತ್ಸಾಹ ನೀಡಬೇಕು ಎಂದು ಸರ್ಕಾರದ ವಿಶೇಷ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ತಿಳಿಸಿದರು.…..ಮುಂದೆ ಓದಿ….

ತುಮಕೂರಿನಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುವ ಪ್ರದೇಶ ತುಮಕೂರು ಜಿಲ್ಲೆಯಲ್ಲಿದೆ. ಇದನ್ನು ಉಪಯೋಗಪಡಿಸಿಕೊಂಡು ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ರಮೇಶ್ ಮಾತನಾಡಿ, ರಾಜ್ಯ ಸರ್ಕಾರ ಸಿರಿಧಾನ್ಯ ಬೆಳೆಯುವ ರೈತರಿಗೆ 10 ಸಾವಿರ ಪ್ರೋತ್ಸಾಹ ನೀಡುತ್ತಿದ್ದು, ತುಮಕೂರು ಜಿಲ್ಲೆಯಲ್ಲಿ  2.45  ಕೋಟಿ ಪ್ರೋತ್ಸಾಹಧನವನ್ನು ರೈತರಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್, ಶಾಸಕರಾದ ಬಿ.ಸುರೇಶ್ ಗೌಡ ಸೇರಿದಂತೆ ಉಪಸ್ಥಿತರಿದ್ದರು.


Source : DD

T. B. Jayachandra, the government’s special representative in Delhi, stated that the Department of Agriculture should promote the cultivation of millet, as the Government of India has declared this year as the Year of millet.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror