ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

February 6, 2025
7:40 AM
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ  ಮಧ್ಯಮ ವರ್ಗ ಸೇರಿದಂತೆ ಎಲ್ಲ ವರ್ಗಗಳ ಜನರ ಕಲ್ಯಾಣಕ್ಕಾಗಿ ಅನುದಾನ ನೀಡಲಾಗಿದೆ. ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ ಎಂದು ಬಿಜೆಪಿ ಆರ್ಥಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಜಿ.ಎಸ್. ಪ್ರಶಾಂತ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಜೆಟ್ ನಲ್ಲಿ ಕೃಷಿ, MSME, ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ ಸೇರಿದಂತೆ ಪ್ರತಿಯೊಂದು ಕ್ಷೇತ್ರಕ್ಕೂ ಅನುದಾನ ಮೀಸಲಿಟ್ಟಿದ್ದು, ಈ ಸೌಲಭ್ಯ ಎಲ್ಲ ರಾಜ್ಯಗಳಿಗೂ ದೊರೆಯಲಿದೆ. ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಕರ್ನಾಟಕವೂ ಸೇರಿದಂತೆ ದೇಶದ 7 ಕೋಟಿ 70 ಸಾವಿರ ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ ಸಿಗಲಿದೆ. ಸಾಲದ ಮಿತಿ ಪ್ರಮಾಣವನ್ನು 3 ಲಕ್ಷ ರೂಪಾಯಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror