ಕೃಷಿ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಪೈಕಿ ಅರ್ಧಕ್ಕೂ ಹೆಚ್ಚು ಖಾಲಿಯಿವೆ. ಈ ಪೈಕಿ ತುರ್ತು ಅಗತ್ಯದ ಹುದ್ದೆಗಳನ್ನು ನೇರ ನೇಮಕ ಅಥವಾ ಹೊರಗುತ್ತಿಗೆಯಡಿ ಭರ್ತಿ ಮಾಡಲಾಗುವುದು ಎಂದು ನೂತನ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಘೋಷಿಸಿದ್ದಾರೆ.
ಮಂಜೂರಾದ 88,900 ಹುದ್ದೆ ಗಳಲ್ಲಿ ಶೇ.57 ಖಾಲಿಯಿವೆ. ರೈತರ ನಿರೀಕ್ಷೆಗೆ ಸ್ಪಂದಿಸಲು ಹುದ್ದೆಗಳ ಭರ್ತಿ ಅಗತ್ಯ. 3,360 ಹುದ್ದೆ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆ ಮುಂದಿದೆ. ನೇಮಕ ಪ್ರಕ್ರಿಯೆ ಮುಗಿಯಲು ಹೆಚ್ಚು ಸಮಯ ಬೇಕು. ಹೀಗಾಗಿ ನೇರ ಅಥವಾ ಹೊರಗುತ್ತಿಗೆಯಡಿ ನೇಮಕಕ್ಕೆ ತೀರ್ವನಿಸಿರುವೆ ಎಂದರು.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…