ಕೃಷಿಯಲ್ಲಿ ಡ್ರೋನ್ ಬಳಕೆಯನ್ನು ಉತ್ತೇಜಿಸಲು ಸರ್ಕಾರ ನಿರ್ಧಾರ |

January 24, 2022
9:17 PM

ಭಾರತದಲ್ಲಿ ಕೃಷಿಯನ್ನು ಉತ್ತೇಜಿಸುವ ಪ್ರಮುಖ ಹೆಜ್ಜೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಕೆಲವು ವಲಯದ ಕೃಷಿಕರಿಗೆ ಡ್ರೋನ್ ತಂತ್ರಜ್ಞಾನವನ್ನು ಕೈಗೆಟುಕುವಂತೆ ಮಾಡಲು ಮಾರ್ಗಸೂಚಿಗಳನ್ನು ನೀಡಿದೆ.

ಕೃಷಿ ಯಾಂತ್ರೀಕರಣದ ಉಪ-ಮಿಷನ್‌ನ ಮಾರ್ಗಸೂಚಿಗಳನ್ನು ತಿದ್ದುಪಡಿ ಮಾಡಲಾಗಿದೆ. ಇದು ಕೃಷಿ ಯಂತ್ರೋಪಕರಣಗಳ ತರಬೇತಿಯಿಂದ ಡ್ರೋನ್‌ಗಳನ್ನು ಖರೀದಿಸಲು ಅನುದಾನವಾಗಿ ಕೃಷಿ ಡ್ರೋನ್‌ನ ವೆಚ್ಚದ ಶೇಕಡಾ 100 ರಷ್ಟು ಅಥವಾ 10 ಲಕ್ಷ ರೂ ಗಳಲ್ಲಿ ಯಾವುದು ಕಡಿಮೆಯೋ ಅದನ್ನು ನೀಡಲು ಯೋಜಿಸಲಾಗಿದೆ.

ಪರೀಕ್ಷಾ ಸಂಸ್ಥೆಗಳು, ಐಸಿಎಆರ್ ಸಂಸ್ಥೆಗಳು ಕೃಷಿ ವಿಜ್ಞಾನ ಕೇಂದ್ರಗಳು ಮತ್ತು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ರೈತರ ಹೊಲಗಳಲ್ಲಿ ಈ ತಂತ್ರಜ್ಞಾನದ ದೊಡ್ಡ ಪ್ರಮಾನದ ಪ್ರಾತ್ಯಕ್ಷಿಕೆಗಳನ್ನು ಕೈಗೊಳ್ಳಲು ಕೃಷಿ ಡ್ರೋನ್‌ನ ವೆಚ್ಚದ ಶೇಕಡಾ 75 ರಷ್ಟು ಅನುದಾನವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೃಷಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ
March 30, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror