ಮಂಜಿನ ಕಾರಣದಿಂದ ಬಾಡುತ್ತಿರುವ ಈರುಳ್ಳಿ ಬೀಜದ ಹೂ: ಕಂಗಾಲಾದ ರೈತರು

February 9, 2022
9:00 AM

ಹಚ್ಚಹಸುರಾಗಿ ಬಂದ ಈರುಳ್ಳಿ ಬೀಜದ ಹೂ, ಇನ್ನೇನು ಒಳ್ಳೆಯ ಬೀಜ ದೊರೆಯುತ್ತವೆ ಎನ್ನುವ ಸಮಯದಲ್ಲಿ ಆವರಿಸಿದ ಮಂಜಿನಿಂದ ಈರುಳ್ಳಿ ಹೂ ಹೂವು ಬಾಡುತ್ತಿದೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಗೆಡ್ಡೆ ಹೂ ಬಿಡಲಿದ್ದು, ಏಪ್ರಿಲ್‌ನಲ್ಲಿ ಬೀಜ ಪಡೆದು, ಹಸನು ಮಾಡಲಾಗುತ್ತದೆ. ಮುಂಗಾರು ಶುರುವಾಗುವ ಸಮಯ ಮೇ ಅಥವಾ ಜೂನ್ ತಿಂಗಳಲ್ಲಿ ಈರುಳ್ಳಿ ಬೀಜಗಳನ್ನು ಮಾರಾಟ ಮಾಡಲಾಗುತ್ತದೆ ಎನ್ನುತ್ತಾರೆ ಪ್ರಕಾಶ್ ಎಚ್.

ಕಳೆದ ಹಂಗಾಮಿನಲ್ಲಿ ಈರುಳ್ಳಿಗೆ ಬೇಡಿಕೆ ಬಂದು ಉತ್ತಮ ಬೆಲೆಗೆ ಮಾರಾಟವಾಗಿದ್ದು, ಈ ವರ್ಷವೂ ಈರುಳ್ಳಿಗೆ ಉತ್ತಮ ಧಾರಣೆ ಸಿಗುವ ಆಶಾಭಾವನೆ ರೈತರಿಗಿದೆ. ಹೀಗಾಗಿ ಈರುಳ್ಳಿ ಬೆಳೆಯಲು ರೈತರು ಮುಂದಾಗಿರುವುದರಿಂದ ಈರುಳ್ಳಿ ಬೀಜಕ್ಕೆ ಭಾರಿ ಬೇಡಿಕೆ ಬರುವ ನಿರೀಕ್ಷೆ ಇದೆ. ಇದರಿಂದ ನಮ್ಮ ಶ್ರಮಕ್ಕೆ ತಕ್ಕ ಬೆಲೆ ಸಿಕ್ಕಿ ನೆಮ್ಮದಿಯಿಂದ ಜೀವನ ಸಾಗಿಸಬಹುದು ಎನ್ನುತ್ತಾರೆ ಕಬ್ಬಿನಕೆರೆ ರೈತ ಕಾಂತರಾಜು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ
October 3, 2026
9:29 AM
by: ದ ರೂರಲ್ ಮಿರರ್.ಕಾಂ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror