ರದ್ದುಗೊಳಿಸಿರುವ ಮೂರು ಕೃಷಿ ಕಾಯ್ದೆಯನ್ನು ಮತ್ತೆ ಜಾರಿಗೆ ತರುವ ಯೋಚನೆ ಇಲ್ಲವೆಂದು ಕೇಂದ್ರ ಸರ್ಕಾರಕ್ಕೆ ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಅವರು ಶುಕ್ರವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ನವೆಂಬರ್ 19 ರಂದು ಮೂರು ಕೃಷಿ ಕಾಯ್ದೆಯನ್ನು ಹಿಂತೆಗೆದುಕೊಂಡಿರುವುದಾಗಿ ಘೋಷಿಸಿದ್ದಾರೆ. ಆದುದರಿಂದ ಅದನ್ನು ಪುನಃ ಜಾರಿಗೆ ತರುವ ಮಾತೇ ಇಲ್ಲ ಎಂದು ಹೇಳಿದರು. ರೈತರ ಚಳುವಳಿಯ ವೇಳೆಯಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಮತ್ತು ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ರಾಜ್ಯ ಸರ್ಕಾರ ನಿಗಾ ವಹಿಸಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…