ಸಾವಯವ ಕೃಷಿಯನ್ನು ಜಾರಿಗೊಳಿಸಿದ ರಾಜ್ಯವೆಂದರೆ ಅದು ಮಧ್ಯಪ್ರದೇಶ. ದೇಶದಲ್ಲೇ ಸಾವಯವ ಕೃಷಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಈ ರಾಜ್ಯದಲ್ಲಿ ಸಾವಯವ ಕೃಷಿಯ ಒಟ್ಟು ವಿಸ್ತೀರ್ಣ ಸುಮಾರು 16,37,00 ಹೆಕ್ಟೇರ್ ಆಗಿದೆ ಎಂದು ವರದಿ ತಿಳಿಸಿದೆ.
Advertisement
ಸಾವಯವ ಉತ್ವನ್ನದ ಉತ್ಪಾದನೆಯು 14,02,000 ಮೆಟ್ರಿಕ್ ಟನ್‌ಗಳಾಗಿದ್ದು, ಇದು ವಿಸ್ತೀರ್ಣದಲ್ಲಿ ದೇಶದಲ್ಲೇ ಅತ್ಯಧಿಕವಾಗಿದೆ. ನೋಂದಯಿತ ಸಾವಯವ ವಲಯದಲ್ಲಿ ಮಧ್ಯಪ್ರದೇಶವೂ ದೇಶದಲ್ಲೇ ಮುಂಚೂಣಿಯಲ್ಲಿದೆ. 2020-21 ನೇ ಸಾಲಿನಲ್ಲಿ ರಾಜ್ಯದಲ್ಲಿ 5.41 ಲಕ್ಷ ಹೆಕ್ಟೇರ್‌ನಲ್ಲಿ ಸಾವಯವ ಬೆಳೆಗಳನ್ನು ಬಿತ್ತಲಾಗಿದೆ.
Advertisement
ಈಗ ಭಾರತ ಸರ್ಕಾರದ ಸಹಾಯದಿಂದ ರಾಜ್ಯದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಡಿಯಲ್ಲಿ ಕ್ಲಸ್ಟರ್ ಆಧಾರಿತ ಕಾರ್ಯಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ವರ್ಷ ರಾಜ್ಯದಲ್ಲಿ 99,000 ಹೆಕ್ಟೇರ್ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಮಾಡುವ ಗುರಿ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement