ಸಾವಯವ ಕೃಷಿಯಲ್ಲಿ ಮಧ್ಯಪ್ರದೇಶ ದೇಶದಲ್ಲೇ ಮುಂದಿದೆ…

February 15, 2022
11:02 AM

ಸಾವಯವ ಕೃಷಿಯನ್ನು ಜಾರಿಗೊಳಿಸಿದ ರಾಜ್ಯವೆಂದರೆ ಅದು ಮಧ್ಯಪ್ರದೇಶ. ದೇಶದಲ್ಲೇ ಸಾವಯವ ಕೃಷಿಯಲ್ಲಿ  ಮುಂಚೂಣಿಯಲ್ಲಿರುವ ರಾಜ್ಯ. ಈ ರಾಜ್ಯದಲ್ಲಿ ಸಾವಯವ ಕೃಷಿಯ ಒಟ್ಟು ವಿಸ್ತೀರ್ಣ ಸುಮಾರು 16,37,00 ಹೆಕ್ಟೇರ್ ಆಗಿದೆ ಎಂದು ವರದಿ ತಿಳಿಸಿದೆ.

ಸಾವಯವ ಉತ್ವನ್ನದ ಉತ್ಪಾದನೆಯು 14,02,000 ಮೆಟ್ರಿಕ್ ಟನ್‌ಗಳಾಗಿದ್ದು, ಇದು ವಿಸ್ತೀರ್ಣದಲ್ಲಿ ದೇಶದಲ್ಲೇ ಅತ್ಯಧಿಕವಾಗಿದೆ. ನೋಂದಯಿತ ಸಾವಯವ ವಲಯದಲ್ಲಿ ಮಧ್ಯಪ್ರದೇಶವೂ ದೇಶದಲ್ಲೇ ಮುಂಚೂಣಿಯಲ್ಲಿದೆ. 2020-21 ನೇ ಸಾಲಿನಲ್ಲಿ ರಾಜ್ಯದಲ್ಲಿ 5.41 ಲಕ್ಷ ಹೆಕ್ಟೇರ್‌ನಲ್ಲಿ ಸಾವಯವ ಬೆಳೆಗಳನ್ನು ಬಿತ್ತಲಾಗಿದೆ.

ಈಗ ಭಾರತ ಸರ್ಕಾರದ ಸಹಾಯದಿಂದ ರಾಜ್ಯದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಡಿಯಲ್ಲಿ ಕ್ಲಸ್ಟರ್ ಆಧಾರಿತ ಕಾರ್ಯಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ವರ್ಷ ರಾಜ್ಯದಲ್ಲಿ 99,000 ಹೆಕ್ಟೇರ್ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಮಾಡುವ ಗುರಿ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror