ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಆದರೆ ಬಹುತೇಕ ರೈತರಿಗೆ ಇದರ ಕುರಿತು ಸೂಕ್ತ ಮಾಹಿತಿ ಇಲ್ಲದ ಕಾರಣ ಬೆಳೆ ನಷ್ಟಕ್ಕೊಳಗಾದ ಸಂದರ್ಭದಲ್ಲಿ ಯಾವುದೇ ಪರಿಹಾರವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಮುಂಬರುವ ಮುಂಗಾರು ಅವಧಿಯಲ್ಲಿ ವಿಮಾ ಪಾಲಿಸಿಗಳನ್ನು ರೈತರ ಮನೆ ಬಾಗಿಲಿಗೇ ತಲುಪಿಸುವ ಅಭಿಯಾನವನ್ನು ಆರಂಭಿಸಿದೆ.
Advertisement
ಮೇರಿ ಪಾಲಿಸಿ ಮೇರಿ ಹಾಥ್ ಎಂಬ ಹೆಸರಿನ ಈ ಅಭಿಯಾನವು ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಜಾರಿಯಲ್ಲಿರುವ ಎಲ್ಲ ರಾಜ್ಯಗಳಲ್ಲೂ ಸಹ ಆರಂಭವಾಗಲಿದೆ.
Advertisement
ಅಲ್ಲದೆ ಪಾಲಿಸಿಯ ವಿವರ, ಕ್ಲೇಮ್ ಪ್ರಕ್ರಿಯೆ ಸೇರಿದಂತೆ ಹಲವು ಮಾಹಿತಿಗಳನ್ನು ಸಂಬಂಧಪಟ್ಟ ರೈತರಿಗೆ ಈ ಸಂದರ್ಭದಲ್ಲಿ ನೀಡಲಾಗುತ್ತದೆ ಎಂದು ಕೇಂದ್ರ ಕೃಷಿ ಸಚಿವಾಲಯ ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement